ತೈಲ ಬೆಲೆ

ಕಚ್ಚಾ ತೈಲ ಬೆಲೆ ಇಳಿಕೆ ಎಫೆಕ್ಟ್: ಪುಟಿದೆದ್ದ Indian Stock market; ಸೆನ್ಸೆಕ್ಸ್ 299 ಅಂಕ ಏರಿಕೆ!
ಬಿಎಸ್‌ಇ ಸೆನ್ಸೆಕ್ಸ್ 299.17 ಅಂಕ ಅಥವಾ ಶೇ.0.40ರಷ್ಟು ಏರಿಕೆಯಾಗಿ 74,828.25ಕ್ಕೆ ವಹಿವಾಟು ಮುಕ್ತಾಯಗೊಳಿಸಿತು. ದಿನದ ವಹಿವಾಟಿನ ವೇಳೆ ಸೆನ್ಸೆಕ್ಸ್ ಗರಿಷ್ಠ 444.66 ಅಂಕಗಳಷ್ಟು ಏರಿಕೆಯಾಗಿ 74,973.74ಕ್ಕೆ...

ಪಾಕಿಸ್ತಾನದಲ್ಲಿ ಪೆಟ್ರೋಲ್ ದರ ಏರಿಕೆ, ದೇಶಾದ್ಯಂತ ವ್ಯಾಪಕ ಪ್ರತಿಭಟನೆ: ಲೀಟರ್ ಗೆ 80 ರೂ ಬೆಲೆ ಕಡಿತ!
ಈಗಾಗಲೇ ದಿನಬಳಕೆ ವಸ್ತುಗಳ ದರ ಏರಿಕೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಏರಿಕೆ ಗಾಯದ ಮೇಲೆ ಬರೆಯಂತಾಗಿದೆ.

ಪೆಟ್ರೋಲ್ ದರ ಮತ್ತೆ ಗಗನಕ್ಕೆ; ಲೀಟರ್ ಗೆ 458 ರೂ, ಡೀಸೆಲ್ 520 ರೂ ಗೆ ಏರಿಕೆ; ಸಂಯಮ ವಹಿಸಿ ಎಂದ ಮಾಜಿ ಕ್ರಿಕೆಟಿಗ!
ಈಗಾಗಲೇ ಪಾಕಿಸ್ತಾನದಲ್ಲಿ ಇಂಧನ ದರ ದುಬಾರಿಯಾಗಿದ್ದು, ಇದೀಗ ಇರಾನ್ ಯುದ್ಧದ ನಡುವೆ ಮತ್ತೆ ದರ ದುಬಾರಿಯಾಗಿದೆ.

West Asia conflict: ಗ್ರಾಹಕರಿಗೆ ಸ್ವಲ್ಪ ನಿರಾಳ; ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಸಿದ ಕೇಂದ್ರ ಸರ್ಕಾರ
ಈ ಕ್ರಮವು ಜಾಗತಿಕ ಕಚ್ಚಾ ತೈಲದ ಬೆಲೆ ಏರಿಕೆಯಿಂದ ನಷ್ಟ ಅನುಭವಿಸುತ್ತಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಮುಂತಾದ ಸರ್ಕಾರಿ ಇಂಧನ ಕಂಪನಿಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶ ಹೊಂದಿದೆ.

ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಲು OPEC+ ರಾಷ್ಟ್ರಗಳು ತೈಲ ಬೆಲೆ ಇಳಿಸಬೇಕು: ಡೊನಾಲ್ಡ್ ಟ್ರಂಪ್
ಪೆಟ್ರೋಲಿಯಂ ರಫ್ತು ಮಾಡುವ ದೇಶಗಳು ತೈಲ ಬೆಲೆಯನ್ನು ಕಡಿತಗೊಳಿಸಬೇಕು. ಇದರಿಂದ ಉಕ್ರೇನ್ ನಲ್ಲಿ ನಡೆಯುತ್ತಿರುವ ದುರಂತ ಅದರಷ್ಟಕ್ಕೆ ಸಹಜವಾಗಿ ನಿಲ್ಲುತ್ತದೆ. ಈ ಯುದ್ಧದಿಂದ ಎರಡೂ ಕಡೆಯವರಿಗೆ ಸಾಕಷ್ಟು ಹಾನಿಯಿದೆ ಎಂದು ನಿನ್ನೆ ಉತ್ತರ ಕೆರೊಲಿನಾದಲ್ಲಿ ವರದಿಗಾರರ ಜೊತೆ ಮಾತನಾಡುವಾಗಲೂ ಹೇಳಿದ್ದರು.

ಮಧ್ಯಪ್ರಾಚ್ಯ ಸಂಘರ್ಷ ಮುಂದುವರಿದರೆ ತೈಲ ಬೆಲೆ ಏರುತ್ತದೆ: ವಿದೇಶಾಂಗ ಸಚಿವ ಜೈಶಂಕರ್
ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಮುಂದುವರಿದರೆ, ತೈಲ ಬೆಲೆಗಳು ಹೆಚ್ಚಾಗುವುದರಿಂದ ಭಾರತದ ಮೇಲೆ ದೊಡ್ಡ ಪರಿಣಾಮ ಉಂಟುಮಾಡುತ್ತದೆ.

ತೈಲ ಬೆಲೆ 6 ತಿಂಗಳಲ್ಲೇ ಅತ್ಯಧಿಕ ಏರಿಕೆ: ಜಾಗತಿಕ ಹಣದುಬ್ಬರ ಹೆಚ್ಚಳದ ಭೀತಿ!
ಬ್ರೆಂಟ್ ಕಚ್ಚಾ ತೈಲದ ಬೆಲೆ 6 ತಿಂಗಳಲ್ಲೇ ಅತ್ಯಧಿಕ ಹೆಚ್ಚಳವಾಗಿದ್ದು, ಪ್ರತಿ ಬ್ಯಾರೆಲ್ ಗೆ 91 ಡಾಲರ್ ಗೆ ತಲುಪಿದೆ.

ಕಚ್ಚಾ ತೈಲ ಬೆಲೆ 10 ತಿಂಗಳಲ್ಲೇ ಕಡಿಮೆ, ಆದರೂ ಪೆಟ್ರೋಲ್, ಡೀಸೆಲ್ ದರ ಇಳಿಸದ ಕೇಂದ್ರ: ಕಾಂಗ್ರೆಸ್ ವಾಗ್ದಾಳಿ
ಕಚ್ಚಾ ತೈಲ ಬೆಲೆ ಕಳೆದ 10 ತಿಂಗಳಲ್ಲೇ ಅತೀ ಕಡಿಮೆಯಾಗಿದೆ. ಆದರೂ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸದೆ ಜನರ ಲೂಟಿ ಮುಂದುವರೆಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಅಧ್ಯಕ್ಷ ರಾಹುಲ್...

ತೈಲ ಬೆಲೆ ಏರಿಕೆ ಭಾರತದ ಆರ್ಥಿಕತೆಗೆ ಹಾನಿಕಾರಿ: ವಿದೇಶಾಂಗ ಸಚಿವ ಎಸ್ ಜೈಶಂಕರ್
ರಷ್ಯಾ-ಉಕ್ರೇನ್ ಸಂಘರ್ಷದಿಂದಾಗಿ 2,000 ಅಮೆರಿಕಾ ಡಾಲರ್ ತಲಾ ಆರ್ಥಿಕತೆಯನ್ನು ಹೊಂದಿರುವ ಭಾರತವು ತೈಲ ಬೆಲೆ ಏರಿಕೆಯ ಬಗ್ಗೆ ಚಿಂತಿತವಾಗಿದೆ. ಅದು 'ನಮ್ಮ ಬೆನ್ನು ಮುರಿಯುತ್ತಿದೆ' ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

