ವಿದೇಶಉಕ್ರೇನ್ ಸಂಘರ್ಷದ ನಡುವೆ ಭಾರತಕ್ಕೆ ತೈಲ ರಫ್ತು 22 ಪಟ್ಟು ಏರಿಕೆ: ರಷ್ಯಾ
ಉಕ್ರೇನ್ನಲ್ಲಿನ ಸಂಘರ್ಷದ ನಂತರ ಯುರೋಪಿಯನ್ ಖರೀದಿದಾರರು ಇತರ ಮಾರುಕಟ್ಟೆಗಳತ್ತ ಮುಖ ಮಾಡಿದ್ದರಿಂದ ಕಳೆದ ವರ್ಷ ಭಾರತಕ್ಕೆ ರಷ್ಯಾದ ತೈಲ ಮಾರಾಟವು ಇಪ್ಪತ್ತು ಪಟ್ಟುಕ್ಕಿಂತ ಹೆಚ್ಚಾಗಿದೆ ಎಂದು ರಷ್ಯಾದ ಉಪ ಪ್ರಧಾನ ಮಂತ್ರಿ ಮಂಗಳವಾರ ಹೇಳಿದ್ದಾರೆ.