ದೇಶಧೀರ್ಘಕಾಲ ತೈಲ ಸಚಿವರಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆಗೆ ಧರ್ಮೇಂದ್ರ ಪ್ರಧಾನ್ ಪಾತ್ರ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಎನ್ ಡಿಎ ಸರ್ಕಾರದ ಅವಧಿಯಲ್ಲಿ ಮತ್ತೆ ಪೆಟ್ರೋಲಿಯಂ ಖಾತೆ ಪಡೆದಿರುವ ಧರ್ಮೇಂದ್ರ ಪ್ರಧಾನ್ ದೇಶದಲ್ಲಿ ಧೀರ್ಘ ಕಾಲ ತೈಲ ಸಚಿವರಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದಾರೆ.