ತೈಲ ಸೋರಿಕೆ

ಮಂಗಳೂರು: ಮುಳುಗಿದ ಸರಕು ಸಾಗಾಣಿಕಾ ಹಡಗು, ತೈಲ ಸೋರಿಕೆ ಭೀತಿ, ಕರಾವಳಿಯಲ್ಲಿ ತೀವ್ರ ಕಟ್ಟೆಚ್ಚರ
ರಾಜ್ಯ

ಮಂಗಳೂರು: ಮುಳುಗಿದ ಸರಕು ಸಾಗಾಣಿಕಾ ಹಡಗು, ತೈಲ ಸೋರಿಕೆ ಭೀತಿ, ಕರಾವಳಿಯಲ್ಲಿ ತೀವ್ರ ಕಟ್ಟೆಚ್ಚರ

ಮಂಗಳೂರಿನ ಸಮುದ್ರದಲ್ಲಿ ಸರಕು ಸಾಗಾಣಿಕಾ ಹಡಗೊಂದು ಮುಳುಗಿದ ಪರಿಣಾಮ ತೈಲ ಸೋರಿಕೆ ಭೀತಿ ಎದುರಾಗಿದ್ದು, ಕರಾವಳಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

ವೀಡಿಯೋ: ಅಸ್ಸಾಂನ ಈ ನದಿಯಲ್ಲಿ ನೀರಿನ ಬದಲು ಬೆಂಕಿ ಹರಿಯುತ್ತಿದೆ!
ದೇಶ

ವೀಡಿಯೋ: ಅಸ್ಸಾಂನ ಈ ನದಿಯಲ್ಲಿ ನೀರಿನ ಬದಲು ಬೆಂಕಿ ಹರಿಯುತ್ತಿದೆ!

ಸಾಮಾನ್ಯವಾಗಿ ನದಿಯಲ್ಲಿ ನೀರು ಹರಿಯುವುದು ಎಲ್ಲರೂ  ನೋಡಿರುತ್ತೀರಿ. ಅದರಲ್ಲಿ ಈಜುವುದಕ್ಕೆ , ಸ್ನಾನ ಮಾಡುವುದಕ್ಕೆ ಅದೇನೋ ಖುಷಿ. ಆದರೆ ಒಂದೊಮ್ಮೆ ನದಿಯಲ್ಲಿ ನೀರಿನ ಬದಲು ಬೆಂಕಿ ಕಾಣಿಸಿಕೊಂಡರೆ?! ಹೌದು ಅಸ್ಸಾಂನ ಪ್ರಮುಖ ನದಿಯೊಂದರಲ್ಲಿ ನೀರಿನ ಬದಲು ಬೆಂಕಿ ಭುಗಿಲೆದ್ದಿದೆ. 

ಚೆನ್ನೈ: ತೈಲ ಪೈಪ್ ಒಡೆದ ಪರಿಣಾಮ ಭಾರಿ ಪ್ರಮಾಣದ ತೈಲ ಸಮುದ್ರ ಪಾಲು!
ದೇಶ

ಚೆನ್ನೈ: ತೈಲ ಪೈಪ್ ಒಡೆದ ಪರಿಣಾಮ ಭಾರಿ ಪ್ರಮಾಣದ ತೈಲ ಸಮುದ್ರ ಪಾಲು!

ಕಳೆದ ವರ್ಷ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಚೆನ್ನೈ ತೈಲ ಸೋರಿಕೆ ಪ್ರಕರಣ ಮತ್ತೆ ನೆನಪಾಗಿದ್ದು, ಚೆನ್ನೈ ಬಂದರಿನ ಉತ್ತರ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ತೈಲ ಸೋರಿಕೆಯಾಗಿ ಆತಂಕ ಮೂಡಿಸಿದೆ.