ವಿದೇಶಪ್ರತಿದಿನ ಒಂದು ಕೋಟಿ ಬ್ಯಾರೆಲ್ ತೈಲ ಉತ್ಪಾದನೆ ಕಡಿತಕ್ಕ ಒಪೆಕ್ ರಾಷ್ಟ್ರಗಳ ಸಮ್ಮತಿ
ಕೊರೊನಾ ಸಂಕಷ್ಟದಿಂದ ಎದುರಾಗಿರುವ ತೈಲ ಬೆಲೆ ಬಿಕ್ಕಟ್ಟು ಶಮನಗೊಳಿಸಲು ಜುಲೈ ಅಂತ್ಯದ ವೇಳಗೆ ಪ್ರತಿದಿನ 10 ದಶಲಕ್ಷ ಬ್ಯಾರೆಲ್ ತೈಲ ಉತ್ಪಾದನೆ ಕಡಿತಕ್ಕೆ ಪೆಟ್ರೋಲಿಯಂ ರಫ್ತು ರಾಷ್ಟ್ರಗಳ ಸಂಘಟನೆ (ಒಪೆಕ್) ಮತ್ತು ಮಿತ್ರ ರಾಷ್ಟ್ರಗಳು ಸಮ್ಮತಿಸಿವೆ.