ವಿದೇಶಅಮೆರಿಕ-ಚೀನಾ ಶೃಂಗಸಭೆ ಆರಂಭವಾಗುತ್ತಿದ್ದಂತೆ ಟ್ರಂಪ್ಗೆ 'ಖಡಕ್' ವಾರ್ನಿಂಗ್ ಕೊಟ್ಟ ಕ್ಸಿ ಜಿನ್ಪಿಂಗ್!
ಇಂದು ಬೀಜಿಂಗ್ನಲ್ಲಿ ಹಲವಾರು ಕಠಿಣ ಸಮಸ್ಯೆಗಳನ್ನು ಪರಿಹರಿಸಲು ಸಿದ್ಧವಾಗಿರುವ ಸೂಪರ್ಪವರ್ ಶೃಂಗಸಭೆ ಆರಂಭವಾಗುತ್ತಿದ್ದಂತೆ ಚೀನಾ ಅಧ್ಯಕ್ಷರು, ಟ್ರಂಪ್ ಸಮ್ಮುಖದಲ್ಲೇ ನೇರ ಎಚ್ಚರಿಕೆ ನೀಡಿದ್ದಾರೆ.