ತೊಗರಿ ಬೆಳೆ

ಕಲಬುರಗಿ: ಕೊಳೆ ರೋಗದಿಂದಾಗಿ 1.98 ಲಕ್ಷ ಹೆಕ್ಟೇರ್ ತೊಗರಿ ಬೆಳೆ ನಾಶ; ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಕೆ
ಕಲಬುರಗಿ ಜಿಲ್ಲೆಯ 4.78 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ತೊಗರಿ ಬೆಳೆಯ ಪೈಕಿ 1.98 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ತೊಗರಿ ಬೆಳೆಯು ಕೊಳೆ ರೋಗದಿಂದಾಗಿ ಹಾನಿಯಾಗಿರುವ ಕುರಿತು ಕಲಬುರಗಿ ಜಿಲ್ಲಾಡಳಿತ ರಾಜ್ಯ ಸರ್ಕಾರಕ್ಕೆ ಸಮಗ್ರ ವರದಿಯನ್ನು ಸಲ್ಲಿಸಿದೆ.

ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಮಿತಿ 20 ಕ್ವಿಂಟಾಲ್ ಗೆ ಹೆಚ್ಚಳ: ಮುಖ್ಯಮಂತ್ರಿ ಘೋಷಣೆ
ಬೆಂಬಲ ಬೆಲೆಯಲ್ಲಿ ಖರೀದಿಸುವ ತೊಗರಿ ಬೆಳೆಯ ಮಿತಿಯನ್ನು 10 ರಿಂದ 20 ಕ್ವಿಂಟಾಲ್ ಗೆ ಹೆಚ್ಚಿಸು ವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿದ್ದಾರೆ.

