ತೊಗರಿ ಬೇಳೆ

ವಿದೇಶಿ ಮಾರುಕಟ್ಟೆಗೆ ಕಲಬುರಗಿ ತೊಗರಿಬೇಳೆ ಎಂಟ್ರಿ: ಮಾಲ್ಡೀವ್ಸ್‌ಗೆ 1 ಮೆಟ್ರಿಕ್ ಟನ್ ರಫ್ತು; ರೈತರಿಗೆ ಶೇ.30ಕ್ಕೂ ಅಧಿಕ ಲಾಭ..!
ರಾಜ್ಯ

ವಿದೇಶಿ ಮಾರುಕಟ್ಟೆಗೆ ಕಲಬುರಗಿ ತೊಗರಿಬೇಳೆ ಎಂಟ್ರಿ: ಮಾಲ್ಡೀವ್ಸ್‌ಗೆ 1 ಮೆಟ್ರಿಕ್ ಟನ್ ರಫ್ತು; ರೈತರಿಗೆ ಶೇ.30ಕ್ಕೂ ಅಧಿಕ ಲಾಭ..!

ಭಾರತದ ಜಿಐ ಮಾನ್ಯತೆ ಪಡೆದ ಕೃಷಿ ಉತ್ಪನ್ನಗಳಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ವಿಸ್ತರಿಸುವುದರ ಜೊತೆಗೆ, ರೈತ ಉತ್ಪಾದಕ ಸಂಸ್ಥೆಗಳ ನೇತೃತ್ವದ ಬ್ರ್ಯಾಂಡ್‌ಗಳ ಕೃಷಿ ಉತ್ಪನ್ನ ರಫ್ತಿನಲ್ಲಿನ ಪಾಲ್ಗೊಳ್ಳುವಿಕೆಯನ್ನು ಬಲಪಡಿಸುವ ಉದ್ದೇಶವೂ ಇದಾಗಿದೆ.

ತೊಗರಿ ಬೇಳೆಗೆ ಕನಿಷ್ಠ ಬೆಂಬಲ ಬೆಲೆಗೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
ರಾಜ್ಯ

ತೊಗರಿ ಬೇಳೆಗೆ ಕನಿಷ್ಠ ಬೆಂಬಲ ಬೆಲೆಗೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಸದ್ಯದ ಖಾರಿಫ್ ಹಂಗಾಮಿನಲ್ಲಿ (2025-26) ರಾಜ್ಯದಲ್ಲಿ ಸುಮಾರು 16.80 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಲಾಗಿದ್ದು, 12.60 ಲಕ್ಷ ಮೆಟ್ರಿಕ್ ಟನ್‌ಗೂ ಅಧಿಕ ಇಳುವರಿಯನ್ನು ನಿರೀಕ್ಷಿಸಲಾಗಿದೆ.

ಅನ್ನಭಾಗ್ಯ ಯೋಜನೆ: ಇಂದಿರಾ ಆಹಾರ ಕಿಟ್ ನಲ್ಲಿ ಹೆಸರುಕಾಳಿನ ಬದಲು ತೊಗರಿ ಬೇಳೆ ನೀಡಲು ತೀರ್ಮಾನ
ರಾಜ್ಯ

ಅನ್ನಭಾಗ್ಯ ಯೋಜನೆ: ಇಂದಿರಾ ಆಹಾರ ಕಿಟ್ ನಲ್ಲಿ ಹೆಸರುಕಾಳಿನ ಬದಲು ತೊಗರಿ ಬೇಳೆ ನೀಡಲು ತೀರ್ಮಾನ

‘ಇಂದಿರಾ ಪೌಷ್ಟಿಕ ಆಹಾರ ಕಿಟ್’ ಬದಲು ಇಂದಿರಾ ಕಿಟ್ ಎಂದು ತೀರ್ಮಾನಿಸಿದೆ. ಅಲ್ಲದೆ, ಕಿಟ್‌ನಲ್ಲಿ ಇರಬೇಕಿದ್ದ ಹೆಸರುಕಾಳಿನ ಬದಲು ಹೆಚ್ಚುವರಿ ತೊಗರಿಬೇಳೆ ನೀಡಲು ನಿರ್ಧರಿಸಿದೆ.

Toor dal: ತೊಗರಿ ಬೇಳೆ ದರ ಇಳಿಕೆ; ಗ್ರಾಹಕರು ಖುಷ್.. ರೈತರಿಗೆ ನಿರಾಸೆ!
ರಾಜ್ಯ

Toor dal: ತೊಗರಿ ಬೇಳೆ ದರ ಇಳಿಕೆ; ಗ್ರಾಹಕರು ಖುಷ್.. ರೈತರಿಗೆ ನಿರಾಸೆ!

ಕಳೆದ ವರ್ಷ ನೆಟೆ ರೋಗ ಬಂದಿದ್ದರಿಂದ ತೊಗರಿ ಉತ್ಪಾದನೆ ಕುಸಿದಿತ್ತು. ಈ ಬಾರಿ ಉತ್ತಮ ಇಳುವರಿ ಬಂದಿದ್ದರಿಂದ ದಾಲ್‌ ಮಿಲ್‌ನವರು ಪ್ರತಿ ಕ್ವಿಂಟಲ್‌ಗೆ ₹6,300ರಂತೆ ತೊಗರಿ ಖರೀದಿ ಮಾಡಿದ್ದಾರೆ.

ಈ ಯುಗಾದಿಗೆ ಮತ್ತಷ್ಟು ಸಿಹಿಯಾಗಲಿದೆ 'ಒಬ್ಬಟ್ಟು': 2 ವರ್ಷದಲ್ಲೇ ತೊಗರಿ ಬೇಳೆ ಬೆಲೆ ಕಡಿಮೆ ಮಟ್ಟಕ್ಕೆ ಕುಸಿತ
ರಾಜ್ಯ

ಈ ಯುಗಾದಿಗೆ ಮತ್ತಷ್ಟು ಸಿಹಿಯಾಗಲಿದೆ 'ಒಬ್ಬಟ್ಟು': 2 ವರ್ಷದಲ್ಲೇ ತೊಗರಿ ಬೇಳೆ ಬೆಲೆ ಕಡಿಮೆ ಮಟ್ಟಕ್ಕೆ ಕುಸಿತ

ಆರು ತಿಂಗಳ ಹಿಂದಿನ ಬೆಲೆಗೆ ಹೋಲಿಸಿದರೆ ಸಗಟು ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಬೇಳೆ ಶೇ. 57 ರಿಂದ ಶೇ. 61 ರಷ್ಟು (ಬ್ರಾಂಡ್ ಅನ್ನು ಅವಲಂಬಿಸಿ) ಕುಸಿದಿದೆ ಎಂದು ವ್ಯಾಪಾರಿಗಳು ಹೇಳುತ್ತಾರೆ. ಕಡಲೆ ಬೇಳೆ ಬೆಲೆಯೂ ಸ್ವಲ್ಪ ಮಟ್ಟಿಗೆ ಕುಸಿದಿದೆ.

ಹೊಸ ಬೆಳೆಯ ಆಗಮನ: ತೊಗರಿ ಬೇಳೆ ಬೆಲೆ ಗಣನೀಯ ಕುಸಿತ; ಮತ್ತಷ್ಚು ಇಳಿಕೆ ಸಾಧ್ಯತೆ
ರಾಜ್ಯ

ಹೊಸ ಬೆಳೆಯ ಆಗಮನ: ತೊಗರಿ ಬೇಳೆ ಬೆಲೆ ಗಣನೀಯ ಕುಸಿತ; ಮತ್ತಷ್ಚು ಇಳಿಕೆ ಸಾಧ್ಯತೆ

ಬೆಲೆ ಪ್ರತಿ ಕಿಲೋಗ್ರಾಂಗೆ 30 ರೂ.ಗಳಷ್ಟು ಕಡಿಮೆಯಾಗಿದೆ ಮತ್ತು ಇನ್ನೂ ಕಡಿಮೆಯಾಗುವ ನಿರೀಕ್ಷೆಯಿದೆ. ಕಡಲೆ ಬೇಳೆಯ ಬೆಲೆಯೂ ಕುಸಿತ ಕಂಡಿದೆ.

ಕಲಬುರಗಿಯಲ್ಲಿ ಬೆಳೆಯುವ ತೊಗರಿ ಬೇಳೆಗೆ 'ಭೀಮಾ ಪಲ್ಸಸ್‌' ಎಂದು ಬ್ರಾಂಡ್
ರಾಜ್ಯ

ಕಲಬುರಗಿಯಲ್ಲಿ ಬೆಳೆಯುವ ತೊಗರಿ ಬೇಳೆಗೆ 'ಭೀಮಾ ಪಲ್ಸಸ್‌' ಎಂದು ಬ್ರಾಂಡ್

ರೈತರಿಗೆ ಉತ್ತಮ ಬೆಲೆ ಸಿಗುವಂತೆ ಮಾಡಲು ಕಲಬುರಗಿಯಲ್ಲಿ ಬೆಳೆಯುವ ತೊಗರಿ ಬೇಳೆಯನ್ನು ‘ಭೀಮಾ ಪಲ್ಸಸ್’ (ಭೀಮಾ ದ್ವಿದಳ ಧಾನ್ಯ) ಬ್ರಾಂಡ್‌ ಅಡಿಯಲ್ಲಿ ಭೌಗೋಳಿಕ ಸೂಚ್ಯಂಕ (ಜಿಐ) ಟ್ಯಾಗ್‌ನೊಂದಿಗೆ ಸರ್ಕಾರ ಬಿಡುಗಡೆ ಮಾಡಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಬುಧವಾರ ಹೇಳಿದ್ದಾರೆ.

ಮೇ 1ರಿಂದ ಪಡಿತರ ಅಕ್ಕಿ ಜೊತೆ ತೊಗರಿ ಬೇಳೆ ನೀಡಲು ರಾಜ್ಯ ಸರ್ಕಾರ ಆದೇಶ
ರಾಜ್ಯ

ಮೇ 1ರಿಂದ ಪಡಿತರ ಅಕ್ಕಿ ಜೊತೆ ತೊಗರಿ ಬೇಳೆ ನೀಡಲು ರಾಜ್ಯ ಸರ್ಕಾರ ಆದೇಶ

ಕೊರೊನಾ ಲಾಕ್ ಡೌನ್ ಅವಧಿ ಮುಂದುವರೆದಿರುವುದರಿಂದ ರಾಜ್ಯ ಸರ್ಕಾರ ಏಪ್ರಿಲ್ ಮತ್ತು ಮೇ ತಿಂಗಳ ಅಕ್ಕಿ ಜೊತೆಗೆ ತೊಗರಿ ಬೇಳೆ ವಿತರಿಸಲು ಆದೇಶ ಹೊರಡಿಸಲಾಗಿದೆ.

2 ವರ್ಷಗಳಲ್ಲೇ ಕನಿಷ್ಠ ದರಕ್ಕಿಳಿದ ತೊಗರಿಬೇಳೆ!
ರಾಜ್ಯ

2 ವರ್ಷಗಳಲ್ಲೇ ಕನಿಷ್ಠ ದರಕ್ಕಿಳಿದ ತೊಗರಿಬೇಳೆ!

ಗಗನದತ್ತ ಮುಖ ಮಾಡಿದ್ದ ತೊಗರಿ ಬೇಳೆ ದರ ಕಳೆದ 2 ವರ್ಷಗಳಲ್ಲೇ ಕನಿಷ್ಠ ದರಕ್ಕಿಳಿದಿದ್ದು, ಕಳೆದೆರಡು ವಾರಗಳಿಂದಲೂ ತೊಗರಿ ಸೇರಿದಂತೆ ಪ್ರಮುಖ ಧಾನ್ಯಗಳ ಬೆಲೆಯಲ್ಲಿ ಕ್ರಮೇಣ ಕುಸಿತಕಂಡುಬರುತ್ತಿದೆ.