ತೊಟ್ಟಿಲು ಶಾಸ್ತ್ರ

ಮನೆಯ ಕರುವಿಗೆ ತೊಟ್ಟಿಲು ಶಾಸ್ತ್ರ ನೆರವೇರಿಸಿ ರಾಧೆ ಎಂದು ಹೆಸರಿಟ್ಟ ಕಲಬುರಗಿಯ ಪಿಎಸ್ಐ
ಸಾಕುಪ್ರಾಣಿಗಳನ್ನು ತಮ್ಮ ಮನೆಯ ಸದಸ್ಯರಂತೆ ನೋಡಿಕೊಳ್ಳುವವರು ನಮ್ಮ ಸುತ್ತಮುತ್ತ ಅದೆಷ್ಟೋ ಮಂದಿಯಿದ್ದಾರೆ. ಇಲ್ಲೊಬ್ಬರು ಮನೆಯಲ್ಲಿ ಹಸು ಹಾಕಿದ ಕರುವಿನ ತೊಟ್ಟಿಲು ಶಾಸ್ತ್ರ ನೆರವೇರಿಸಿದ್ದಾರೆ.

ನನಗೆ ನನ್ನ ಮಗನೇ ಶಕ್ತಿ, ಸ್ಫೂರ್ತಿ... ಮಗನನ್ನು ನೋಡಿದರೆ ಚಿರು ಕಾಣಿಸ್ತಾರೆ: ನಟಿ ಮೇಘನಾ ರಾಜ್
ನನಗೆ ನನ್ನ ಮಗನೇ ಶಕ್ತಿ, ಸ್ಪೂರ್ತಿ. ಚಿರು ಎಲ್ಲಾ ನನ್ನ ಕೈಯಿಂದ ಮಾಡಿಸಿದ್ದಾರೆ. ಚಿರು ಅಗಲಿಕೆಯ ನೋವು ಮರೆಯೋದು ಅಸಾಧ್ಯ. ಮಗನನ್ನು ನೋಡಿದರೆ ಚಿರು ಕಾಣಿಸುತ್ತಿದ್ದಾರೆಂದು ನಟಿ ಮೇಘನಾ ರಾಜ್ ಅವರು ಹೇಳಿದ್ದಾರೆ.

