ತೋತಾಪುರಿ

'ತೋತಾಪುರಿ' ಯಲ್ಲಿ ಶಕೀಲಾ ಭಾನು ಪಾತ್ರದಲ್ಲಿ ಅದಿತಿ ಪ್ರಭುದೇವ
ಧೈರ್ಯಂ ಮೂಲಕ ಪಾದಾರ್ಪಣೆ ಮಾಡಿದ ನಾಯಕಿ ಅದಿತಿ ತೋತಾಪುರಿ'ಯಲ್ಲಿ ಮುಸ್ಲಿಂ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ....

ತೋತಾಪುರಿ ಸಿನಿಮಾ ಗಂಭೀರ ವಿಷಯವಾಗಿದ್ದು ಸೂಕ್ಷ್ಮವಾಗಿ ಕಥೆಯನ್ನು ಹೆಣೆಯಲಾಗಿದೆ: ನಟಿ ಅದಿತಿ ಪ್ರಭುದೇವ
'ಸಣ್ಣ ಪರದೆಯಿಂದ ಬೆಳ್ಳಿ ಪರದೆಗೆ ಕೆಲಸ ಮಾಡಲು ಮುಂದಾಗುವಾಗ, ನಾನು ವಿಭಿನ್ನ ಪಾತ್ರಗಳನ್ನು ಮಾಡಲು ಬಯಸಿದ್ದೆ ಮತ್ತು ಸುದೀರ್ಘ ಕಾಯುವಿಕೆಯ ನಂತರ ವಿಜಯ ಪ್ರಸಾದ್ ಅವರ ನಿರ್ದೇಶನದಲ್ಲಿ ನನಗೆ ಒಳ್ಳೆಯ ಪಾತ್ರ ಸಿಕ್ಕಿದೆ' ಎಂದು ಹೇಳುತ್ತಾರೆ ನಟಿ ಅದಿತಿ ಪ್ರಭುದೇವ.

ನನ್ನ ಜೀವನದ ಅನುಭವಗಳಿಂದಲೇ ನನ್ನ ಸಿನಿಮಾದ ಕಥೆಗಳನ್ನು ರಚಿಸಲಾಗಿದೆ: ವಿಜಯ್ ಪ್ರಸಾದ್
ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಿರ್ದೇಶಕ ವಿಜಯ ಪ್ರಸಾದ್, ಡಬಲ್ ಮೀನಿಂಗ್‌ನೊಂದಿಗೆ ಹಾಸ್ಯವನ್ನು ಬೆರೆಸುವಲ್ಲಿ ಹೆಸರುವಾಸಿ. ಆದರೆ, ಅವರ ಕಥೆಗಳು ಯಾವಾಗಲೂ ಪ್ರಮುಖ ಸಂದೇಶವನ್ನು ಕೂಡ ಹೊಂದಿರುತ್ತವೆ. ಅವರ ಮುಂದಿನ ತೋತಾಪುರಿ ಕೂಡ ಆಸಕ್ತಿದಾಯಕ ವಿಷಯವನ್ನು ಹೊಂದಿದೆ.

ನಿರ್ದೇಶಕ ವಿಜಯ ಪ್ರಸಾದ್ ಮತ್ತು ನನಗೆ ಸತ್ಯ ಹೇಳಲು ಭಯವಿಲ್ಲ: ಸುಮನ್ ರಂಗನಾಥ್
'ನಿರ್ದೇಶಕ ವಿಜಯ್ ಸರ್ ಮತ್ತು ನನ್ನ ನಡುವಿನ ಸಾಮಾನ್ಯ ಅಂಶವೆಂದರೆ ಸತ್ಯ ಮತ್ತು ವಾಸ್ತವವನ್ನು ಮುಂದಿಡಲು ನಮಗೆ ಯಾವುದೇ ಭಯವಿಲ್ಲ' ಎನ್ನುತ್ತಾರೆ ತೋತಾಪುರಿ ನಟಿ ಸುಮನ್ ರಂಗನಾಥ್.

ಜಗ್ಗೇಶ್ -ಅದಿತಿ ಪ್ರಭುದೇವ ನಟನೆಯ 'ತೋತಾಪುರಿ' ಬಿಡುಗಡೆಗೆ ದಿನಾಂಕ ಫಿಕ್ಸ್!
ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡ ಸಿನಿಮಾ ರಿಲೀಸ್ ಬಗ್ಗೆ ಅಧಿಕೃತ ಘೋಷಣೆ ಮಾಡಿದೆ. ಈ ಹಿಂದೆ ನೀರ್ ದೋಸೆ ಸಿನಿಮಾದಲ್ಲಿ ಕೆಲಸ ಮಾಡಿದ್ದ ವಿಜಯ ಪ್ರಸಾದ್ ಮತ್ತು ಜಗ್ಗೇಶ್ ತೋತಾಪುರಿ ಮೂಲಕ ಒಂದಾಗಿದ್ದಾರೆ.

ತೋತಾಪುರಿ ಚಾಪ್ಟರ್-1 ಕನ್ನಡ ಚಿತ್ರ ಟ್ರೈಲರ್
ನಟ ಜಗ್ಗೇಶ್ ಮತ್ತು ಅದಿತಿ ಪ್ರಭುದೇವ ಅಭಿನಯದ ತೋತಾಪುರಿ ಚಾಪ್ಟರ್-1 ಕನ್ನಡ ಚಿತ್ರ ಟ್ರೈಲರ್ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಒಂದೇ ದಿನದಲ್ಲಿ 7.3 ಲಕ್ಷ ಮಂದಿ ಟ್ರೈಲರ್ ವೀಕ್ಷಣೆ ಮಾಡಿದ್ದಾರೆ. ಚಿತ್ರದಲ್ಲಿ ನಟ ಡಾಲಿ ಧನಂಜಯ್ ವಿಶೇಷ ಪಾತ್ರದ

ಮಾತಲ್ಲೇ ಕಚಗುಳಿಯಿಡುವ ‘ತೋತಾಪುರಿ’ ವಿಶೇಷ ಪ್ರೋಮೋ ಟೀಸರ್
ನವರಸ ನಾಯಕ ಜಗ್ಗೇಶ್ ಅಭಿನಯದ ‘ತೋತಾಪುರಿ’ ಸಿನಿಮಾ ಪ್ರಾರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರದ ಮೇಲೆ ಈಗಾಗಲೇ ಸಾಕಷ್ಟು ನಿರೀಕ್ಷೆ ಆರಂಭವಾಗಿದೆ.

ತೋತಾಪುರಿ ಚಿತ್ರಕ್ಕೆ ನಿರ್ದೇಶಕ ವಿಜಯ ಪ್ರಸಾದ್ ರಾಜ್ಯ ಪ್ರಶಸ್ತಿ ಸಿಗುತ್ತೆ: ಜಗ್ಗೇಶ್ ಅಭಿಮತ
ನಟನೆ ಹಾಗೂ ರಾಜಕೀಯ ಜರ್ನಿಯಲ್ಲಿ ಪಳಗಿರುವ ನಟ ಜಗ್ಗೇಶ್, ತೋತಾಪುರಿ ಚಿತ್ರದ ಕೆಲಸಗಳನ್ನು ಪುನರಾರಂಭಿಸಿದ್ದಾರೆ. ಸದ್ಯ ಅವರು ವಿಜಯ ಪ್ರಸಾದ್ ನಿರ್ದೇಶನದ ಚಿತ್ರಕ್ಕೆ ಡಬ್ಬಿಂಗ್ ನಲ್ಲಿ ತೊಡಗಿಸಿಕೊಂಡಿದ್ದಾರೆ.

ಮಂತ್ರಾಲಯದಲ್ಲಿ ಜನ್ಮದಿನ ಆಚರಿಸಿಕೊಂಡ ಜಗ್ಗೇಶ್, 'ತೋತಾಪುರಿ'' ಜತೆಗೆ 'ರಂಗನಾಯಕ'ನಾಗಲೂ ಸೈ ಎಂದ ನವರಸನಾಯಕ
ನವರಸ ನಾಯಕ ಜಗ್ಗೇಶ್ ಮಂಗಳವಾರ (ಮಾರ್ಚ್ ೧೭) ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರು ಶ್ರೀರಾಘವೇಂದ್ರ ಸ್ವಾಮಿಗಳ ಭಕ್ತರಾಗಿದ್ದು ತನ್ನ ಕುಟುಂಬದೊಂದಿಗೆ ಮಂತ್ರಾಲಯದಲ್ಲಿ ಈ ದಿನ ಕಳೆಯಲಿದ್ದಾರೆ. ವಿಜಯಪ್ರಸಾದ್ ನಿರ್ದೇಶನದ ಮತ್ತು ಕೆ.ಎ.ಸುರೇಶ್ ನಿರ್ಮಿಸಲಿರುವ ಅವರ ಮುಂಬರುವ ಚಿತ್ರ "ತೋತಾಪುರಿ" ಶೂಟಿಂಗ್ ನಲ್ಲಿ ತೊಡಗಿರುವ ನಟ ಚೊತ್ರದಲ್ಲಿ ಗುರುರಾ

