ಅರಣ್ಯ ಇಲಾಖೆಯು ತೋಳಗಳನ್ನು ಸೆರೆ ಹಿಡಿಯಲು ಒಂಬತ್ತು ಜನರ ತಂಡವನ್ನು ನಿಯೋಜಿಸಿದೆ. ತೋಳಗಳ ಆಗಾಗ್ಗೆ ಗ್ರಾಮಗಳಿಗೆ ನುಗ್ಗಿ ದಾಳಿ ನಡೆಸುತ್ತಿವೆ.