ರಾಜ್ಯ'ಬೆಂಗಳೂರು ಸರ್ಕಾರದ ಆಸ್ತಿ ಅಲ್ಲ, ಜನರ ಆಸ್ತಿ, ಅದನ್ನು ಸ್ವಚ್ಛವಾಗಿ ಕಾಪಾಡಿಕೊಳ್ಳಿ': 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನಕ್ಕೆ ಚಾಲನೆ; Video
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ನಿಗಮಗಳು, ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ಸಂಸ್ಥೆ ಹಾಗೂ ಇತರೆ ಸರ್ಕಾರಿ ಸಂಸ್ಥೆಗಳ ಸಹಯೋಗದಲ್ಲಿ ಒಂದು ತಿಂಗಳ ಕಾಲ ಅಭಿಯಾನ ನಡೆಯಲಿದೆ.