ನಗರದ ಹೋಟೆಲ್ಗಳಲ್ಲಿ ಉತ್ಪತ್ತಿಯಾಗುವ ಹಸಿ ತ್ಯಾಜ್ಯವನ್ನು ಕಡ್ಡಾಯವಾಗಿ ವಿಂಗಡಿಸಬೇಕೆಂದು ಮೇಯರ್ ಬಿ.ಎನ್.ಮಂಜುನಾಥ ರೆಡ್ಡಿ ಅವರು ಹೋಟೆಲ್ ಸಂಘಕ್ಕೆ ಸೂಚಿಸಿದರು...