ತ್ಯಾಜ್ಯ ವಿಂಗಡನೆ

3 ಮಹಡಿಗಳಿಗಿಂತ ಎತ್ತರದ ಕಟ್ಟಡಗಳಿಗೆ ಹಸಿ-ಒಣ ಕಸ ಸಂಗ್ರಹಣೆಗೆ ಪ್ರತ್ಯೇಕ Dustbin ಸ್ಥಾಪನೆ ಕಡ್ಡಾಯ..!
ನಗರದಲ್ಲಿ ಮೂರು ಮಹಡಿಗಳಿಗಿಂತ ಹೆಚ್ಚು ಇರುವ ಕಟ್ಟಡಗಳಲ್ಲಿ ಹಸಿ ಹಾಗೂ ಒಣ ತ್ಯಾಜ್ಯ ಸಂಗ್ರಹಕ್ಕಾಗಿ ಪ್ರತ್ಯೇಕ ಬಿನ್ಗಳ ಸ್ಥಾಪನೆಯನ್ನು ಕಡ್ಡಾಯ ಮಾಡಲಾಗಿದ್ದು, ತ್ಯಾಜ್ಯ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ವಿಂಗಡಿಸದ ಕಸ ತೆಗೆದುಕೊಳ್ಳದಂತೆ ಪೌರ ಕಾರ್ಮಿಕರಿಗೆ ಬಿಬಿಎಂಪಿ ಆಯುಕ್ತರ ಸೂಚನೆ
ಫೆ.1 ರಿಂದ ವಿಂಗಡಿಸಿದ ಕಸವನ್ನು ಮಾತ್ರ ತೆಗೆದುಕೊಳ್ಳುವಂತೆ ಬಿಬಿಎಂಪಿ ಪೌರ ಕಾರ್ಮಿಕರಿಗೆ ಸೂಚಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.

