ಜಮ್ಮು-ಕಾಶ್ಮೀರದ ತ್ರಾಲ್ ನಲ್ಲಿ ನಡೆದಿರುವ ಎನ್ ಕೌಂಟರ್ ನಲ್ಲಿ 5 ಭಯೋತ್ಪಾದಕನನ್ನು ಭಾರತೀಯ ಸೇನಾಪಡೆ ಶುಕ್ರವಾರ ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ.