ರೈಲು ಅಪಘಾತಗಳನ್ನು ತಡೆಯಲು ಹೊಸ ವ್ಯವಸ್ಥೆಯೊಂದನ್ನು ರೂಪಿಸಲಾಗಿದ್ದು, ಇದಕ್ಕಾಗಿ ಟೆರೇನ್ ಇಮೇಜಿಂಗ್ ವಿಷನ್ ತಂತ್ರಜ್ಞಾನವನ್ನು ಬಳಸಲಾಗುತ್ತದೆ.