ರಾಜ್ಯತ್ರಿಪಥ ಹೆದ್ದಾರಿ ಯೋಜನೆ ರದ್ದುಗೊಳಿಸಿ: ಸಿಎಂ ಬೊಮ್ಮಾಯಿಗೆ ಗ್ರೀನ್ಪೀಸ್ ಇಂಡಿಯಾ ಪತ್ರ
ಸೆಪ್ಟಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿಯಿಂದ ಉಂಟಾದ ಅನಾಹುತದ ನಂತರ ಗ್ರೀನ್ ಪೀಸ್ ಇಂಡಿಯಾ ಸಂಸ್ಥೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದೆ.