ರಾಜಕೀಯ'ತ್ರಿಪಲ್ ತಲಾಕ್ ಅಂತೆ, ಇವನಿಗೆ ಯಾಕೆ ಬೇಕು? ಮದುವೆಯೇ ಆಗಿಲ್ಲ: ಪ್ರಧಾನಿ ಮೋದಿ ವಿರುದ್ದ ಏಕವಚನದಲ್ಲೇ ಬಿಕೆ ಹರಿಪ್ರಸಾದ್ ವಾಗ್ದಾಳಿ
ಇಂದು ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಕೆ ಹರಿಪ್ರಸಾದ್ ಅವರು, ನಮ್ಮಲ್ಲಿ ಮಹಾಮಾನವರೊಬ್ಬರು ಪ್ರಧಾನಿ ಆಗಿ ಬಿಟ್ಟಿದ್ದಾರೆ.