ದೇಶಉಪಚುನಾವಣೆ ಫಲಿತಾಂಶ ಬಳಿಕ ಬಿಜೆಪಿ ಜೊತೆಗಿನ ಘರ್ಷಣೆ: ತ್ರಿಪುರಾ ಕಾಂಗ್ರೆಸ್ ಮುಖ್ಯಸ್ಥ ಸೇರಿದಂತೆ 19 ಮಂದಿಗೆ ಗಾಯ!
ಕಾಂಗ್ರೆಸ್ ಭವನದ ಎದುರು ಇಂದು ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ ತ್ರಿಪುರಾ ಪಿಸಿಸಿ ಮುಖ್ಯಸ್ಥ ಬಿರಜಿತ್ ಸಿನ್ಹಾ ಸೇರಿದಂತೆ 19 ಮಂದಿ ಗಾಯಗೊಂಡಿದ್ದಾರೆ.