ತ್ರಿಪುರಾ

ತ್ರಿಪುರಾ: ಪೊಲೀಸ್ ಪ್ರಧಾನ ಕಚೇರಿಯಲ್ಲಿ DGP ಅನುರಾಗ್ ಧಂಕರ್ ಸಾವು; ಆತ್ಮಹತ್ಯೆಯ ಶಂಕೆ!
ಪ್ರಾಥಮಿಕ ವರದಿಗಳ ಪ್ರಕಾರ ಅವರು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದಾಗ್ಯೂ, ಅಧಿಕಾರಿಗಳು ಸಾವಿಗೆ ನಿಖರವಾದ ಕಾರಣವನ್ನು ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ ಮತ್ತು ತನಿಖೆ ನಡೆಯುತ್ತಿದೆ.

ಹದಗೆಟ್ಟ ಸಂಬಂಧ: ಭಾರತದಲ್ಲಿ ವೀಸಾ ಸೇವೆ ಸ್ಥಗಿತಗೊಳಿಸಿದ ಬಾಂಗ್ಲಾ
ಪ್ರತಿಭಟನಾಕಾರರ ಗುಂಪುಗಳು ಎರಡು ಮಿಷನ್‌ಗಳ ಹೊರಗೆ ಪ್ರದರ್ಶನಗಳನ್ನು ನಡೆಸಿದ ನಂತರ ವೀಸಾ ಸೇವೆಗಳನ್ನು ಸ್ಥಗಿತಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ರಸ್ತೆ ಅಪಘಾತದಲ್ಲಿ ಟೀಂ ಇಂಡಿಯಾ ಮಾಜಿ ಆಟಗಾರ ಸಾವು! ಆಗಿದ್ದೇನು?
ಅಕ್ಟೋಬರ್ 31 ರ ರಾತ್ರಿ ಪಶ್ಚಿಮ ತ್ರಿಪುರಾದ ಆನಂದನಗರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ರಾಜೇಶ್ ಗಂಭೀರವಾಗಿ ಗಾಯಗೊಂಡಿದ್ದರು.

Delhi-Dhaka row: ತ್ರಿಪುರಾದಲ್ಲಿ ಸ್ಥಳೀಯರಿಂದ ಮೂವರು ಬಾಂಗ್ಲಾದೇಶಿಗರ ಕೊಲೆ; ಭಾರತ- ಬಾಂಗ್ಲಾ ನಡುವೆ ಭುಗಿಲೆದ್ದ ವಿವಾದ!
ಅಕ್ಟೋಬರ್ 15 ರಂದು ನಡೆದ ಈ ಘಟನೆಯು ರಾಜತಾಂತ್ರಿಕ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದು, ಬಾಂಗ್ಲಾದೇಶವು ಮೃತರಿಗೆ ನ್ಯಾಯವನ್ನು ಕೋರಿದೆ. ಅಲ್ಲದೇ ತಕ್ಷಣ, ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದೆ.

ನಾನು ಸೋತಂತೆ ಭಾಸವಾಗುತ್ತಿದೆ: ನಾಪತ್ತೆಯಾಗಿದ್ದ ತ್ರಿಪುರಾದ ಡಿಯು ವಿದ್ಯಾರ್ಥಿನಿ ಮೃತದೇಹ ಫ್ಲೈಓವರ್ ಅಡಿಯಲ್ಲಿ ಪತ್ತೆ
ತ್ರಿಪುರಾ ಮೂಲದ ವಿದ್ಯಾರ್ಥಿನಿಯ ಶವ ಗೀತಾ ಕಾಲೋನಿ ಫ್ಲೈಓವರ್ ಅಡಿಯಲ್ಲಿ ಪತ್ತೆಯಾಗಿದೆ.

15 ನೇ ಹಣಕಾಸು ಆಯೋಗದ ಅನುದಾನ: ಕರ್ನಾಟಕ, ತ್ರಿಪುರಾಕ್ಕೆ ಕೇಂದ್ರದಿಂದ 436 ಕೋಟಿ ರೂ ಹಣ ಬಿಡುಗಡೆ!
ತ್ರಿಪುರಾಕ್ಕೆ ರೂ. 31.1259 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ, ಇದು ರಾಜ್ಯದ ಎಲ್ಲಾ ಬ್ಲಾಕ್ ಪಂಚಾಯತ್‌ಗಳು, ಜಿಲ್ಲಾ ಪಂಚಾಯತ್‌ಗಳು ಮತ್ತು ಸಾಂಪ್ರದಾಯಿಕ ಸ್ಥಳೀಯ ಸಂಸ್ಥೆಗಳ ಜೊತೆಗೆ 589 ಅರ್ಹ ಗ್ರಾಮ ಪಂಚಾಯಿತಿಗಳಿಗೆ ಪ್ರಯೋಜನವನ್ನು ಒದಗಿಸಿದೆ.

ತ್ರಿಪುರಾ: ಅಂತಾರಾಷ್ಟ್ರೀಯ ಗಡಿಯಲ್ಲಿ ದಾಳಿ; ಗುಂಡಿಕ್ಕಿ ಬಾಂಗ್ಲಾದೇಶಿ ಸ್ಮಗ್ಲರ್ ಹತ್ಯೆಗೈದ BSF!
ದಾಳಿ ವೇಳೆ BSF ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.

2024 ರಲ್ಲಿ ತ್ರಿಪುರಾದಲ್ಲಿ 55 ರೋಹಿಂಗ್ಯಾಗಳು ಸೇರಿ 675 ಅಕ್ರಮ ವಲಸಿಗರ ಬಂಧನ: ಬಿಎಸ್ಎಫ್
ಈ ವರ್ಷದ ಜನವರಿ 1 ರಿಂದ ನವೆಂಬರ್ 30 ರವರೆಗಿನ ವಿವಿಧ ಕಾರ್ಯಾಚರಣೆಗಳಲ್ಲಿ 55 ರೋಹಿಂಗ್ಯಾ ಅಕ್ರಮ ವಲಸಿಗರು, 620 ಬಾಂಗ್ಲಾದೇಶಿ ಪ್ರಜೆಗಳು ಮತ್ತು 260 ಭಾರತೀಯರನ್ನು ಬಿಎಸ್‌ಎಫ್ ಬಂಧಿಸಿದೆ.

ತ್ರಿಪುರಾ: ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗತಿಗೆ 400 ಉಗ್ರರು ಸಜ್ಜು!
ಈ ಉಗ್ರಗಾಮಿಗಳು ನಿಷೇಧಿತ ಉಗ್ರಗಾಮಿ ಸಂಘಟನೆಗಳಾದ ನ್ಯಾಷನಲ್ ಲಿಬರೇಶನ್ ಫ್ರಂಟ್ ಆಫ್ ತ್ರಿಪುರ (ಎನ್‌ಎಲ್‌ಎಫ್‌ಟಿ) ಮತ್ತು ಆಲ್ ತ್ರಿಪುರಾ ಟೈಗರ್ ಫೋರ್ಸ್ (ಎಟಿಟಿಎಫ್) ಗೆ ಸೇರಿದವರಾಗಿದ್ದಾರೆ.

