ದೇಶತ್ರಿಪುರಾ, ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಗೆಲುವು: ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ತ್ರಿಪುರಾ ಮತ್ತು ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.