ದೇಶತ್ರಿಪುರಾ ವಿಧಾನಸಭೆ ಚುನಾವಣೆ: ಬಿಜೆಪಿ ಈ ಬಾರಿ ಸರ್ಕಾರ ರಚಿಸುತ್ತದೆ- ಸಿಎಂ ಮಾಣಿಕ್ ಸಹಾ ವಿಶ್ವಾಸ
ಪ್ರಸ್ತುತ ಬಿಜೆಪಿ ಆಡಳಿತವಿರುವ ತ್ರಿಪುರಾ ರಾಜ್ಯದಲ್ಲಿ ಇಂದು ಗುರುವಾರ ಚುನಾವಣೆ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಮುಖ್ಯಮಂತ್ರಿ ಮಾಣಿಕ್ ಸಹಾ ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿ ತಮ್ಮ ಕ್ಷೇತ್ರವಾದ ಟೌನ್ ಬೊರ್ಡೊವಾಲಿ ಕ್ಷೇತ್ರದಲ್ಲಿ ಹಕ್ಕು ಚಲಾಯಿಸಿದರು.