ದೇಶಲಿಬಿಯಾ ರಾಜಧಾನಿ ತ್ರಿಪೊಲಿಯಲ್ಲಿ ಉದ್ವಿಗ್ನ ಸ್ಥಿತಿ: ತಕ್ಷಣವೇ ನಗರ ತೊರೆಯುವಂತೆ ಭಾರತೀಯರಿಗೆ ಸುಷ್ಮಾ ಸ್ವರಾಜ್ ಮನವಿ
ಲಿಬಿಯಾ ರಾಜಧಾನಿ ಟ್ರಿಪೊಲಿಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು ಅಲ್ಲಿ ಸಿಲುಕಿ ಹಾಕಿಕೊಂಡಿರುವ 500ಕ್ಕೂ ಹೆಚ್ಚು ಭಾರತೀಯರು ಸುರಕ್ಷತೆ ದೃಷ್ಟಿಯಿಂದ ನಗರವನ್ನು ತಕ್ಷಣವೇ ತೊರೆಯುವಂತೆ ...