ನಿರ್ದೇಶಕ ಮಹೇಶ್ ಕುಮಾರ್ ಅವರು ‘ಅಯೋಗ್ಯ 2’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಮುನೇಗೌಡ ಅವರು ‘ಎಸ್ವಿಸಿ ಪ್ರೊಡಕ್ಷನ್’ ಮೂಲಕ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ