ದೇಶವಿದ್ಯಾರ್ಥಿಗಳ ಗಮನಕ್ಕೆ: ಈ ವರ್ಷದಿಂದಲೇ 9, 10ನೇ ತರಗತಿಗೆ ತ್ರಿಭಾಷೆ ಕಡ್ಡಾಯಗೊಳಿಸಿ CBSE ಆದೇಶ
9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಕನಿಷ್ಠ ಎರಡು ಭಾರತೀಯ ಸ್ಥಳೀಯ ಭಾಷೆಗಳು ಸೇರಿದಂತೆ ಮೂರು ಭಾಷೆಗಳ ಅಧ್ಯಯನವನ್ನು ಕಡ್ಡಾಯಗೊಳಿಸಲಾಗಿದೆ ಎಂದು ಸಿಬಿಎಸ್ ಇ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.