ರಾಜ್ಯಅತಿ ಹೆಚ್ಚು ದ್ವೇಷದ ಭಾಷಣಗಳನ್ನು ಹೊಂದಿರುವ ರಾಷ್ಟ್ರ ಭಾರತ: ಎಡಿಆರ್ ಸಂಸ್ಥಾಪಕ ತ್ರಿಲೋಚನ್ ಶಾಸ್ತ್ರಿ
ಅತಿ ಹೆಚ್ಚು ದ್ವೇಷದ ಭಾಷಣಗಳನ್ನು ಹೊಂದಿರುವ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ ಎಂದು ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಂಸ್ಥಾಪಕ ಮತ್ತು ಅಧ್ಯಕ್ಷ ತ್ರಿಲೋಚನ್ ಶಾಸ್ತ್ರಿ ಅವರು ಶನಿವಾರ ಹೇಳಿದರು.