ಪ್ರಧಾನ ಸುದ್ದಿರಾಷ್ಟ್ರಧ್ವಜಕ್ಕೆ ಅಪಮಾನ: ಭೇಷರತ್ ಕ್ಷಮೆ ಯಾಚಿಸಿದ ಅಮೆಜಾನ್ ಸಂಸ್ಥೆ!
ಭಾರತದ ತ್ರಿವರ್ಣ ಧ್ವಜವಿರುವ ಡೋರ್ ಮ್ಯಾಟ್ ಗಳನ್ನು ಮಾರಾಟಕ್ಕೆ ಇಟ್ಟು ಭಾರಿ ವಿವಾದಕ್ಕೆ ಕಾರಣವಾಗಿದ್ದ ಖ್ಯಾತ ಆನ್ ಲೈನ್ ಮಾರಾಟ ಸಂಸ್ಥೆ ಅಮೆಜಾನ್ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಎಚ್ಚರಿಕೆ ಬಳಿಕ ಭೇಷರತ್ ಕ್ಷಮೆ ಯಾಚಿಸಿದೆ.