ರಾಜ್ಯಧ್ವಜ ವಿವಾದಗಳು: ತುಮಕೂರಿನಲ್ಲಿ ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನ; ಹುಬ್ಬಳ್ಳಿಯಲ್ಲಿ ವಲಿ ದರ್ಗಾ ಬೋರ್ಡ್ ಹಾಕಿ ಧ್ವಜಾರೋಹಣ!
78ನೇ ಸ್ವಾತಂತ್ಯ್ರೋತ್ಸವ ಹಿನ್ನೆಲೆಯಲ್ಲಿ ದೇಶಾದ್ಯಂತ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿರುವ ಸಂದರ್ಭದಲ್ಲಿ ತುಮಕೂರಿನ ಕುಣಿಗಲ್ನಲ್ಲಿ ಕೆಲ ಯುವಕರು ಪ್ಯಾಲಿಸ್ತೀನ್ ಬಾವುಟ ಹಾರಿಸಲು ಯತ್ನಿಸಿದ್ದು ಇದಕ್ಕೆ ಸ್ಥಳೀಯ ಯುವಕರು ವ್ಯಾಪಕ ವಿರೋಧ ವ್ಯಕ್ತಪಡಿಸಿದರು.