ದೇಶತ್ರಿವರ್ಣ ಧ್ವಜ ವಿವಾದ: ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿರನ್ನು ಬಂಧಿಸಿ, 'ದೇಶದ್ರೋಹ' ಪ್ರಕರಣ ದಾಖಲಿಸಲು ಬಿಜೆಪಿ ಆಗ್ರಹ!
ಭಾರತದ ಐಕ್ಯತೆ ಮತ್ತು ಸಾರ್ವಭೌಮತೆಯನ್ನು ಸಾರುವ ತ್ರಿವರ್ಣ ಧ್ವಜ ಕುರಿತಂತೆ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕೂಡಲೇ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಅವರನ್ನು ಬಂಧಿಸುವಂತೆ ಬಿಜೆಪಿ ಆಗ್ರಹಿಸಿದೆ.