ದೇಶತ್ರಿವರ್ಣ ಧ್ವಜ ಬಣ್ಣದ ರಿಬ್ಬನ್ ಕತ್ತರಿಸಲು ನಿರಾಕರಿಸಿದ Omar Abdullah; ಗೌರವಯುತವಾಗಿ ಬದಲು! Video
ಕಾರ್ಯಕ್ರಮವೊಂದರ ಉದ್ಘಾಟನೆಗೆ ತೆರಳಿದ್ದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಆಯೋಜಕರು ಮಾಡಿದ್ದ ಎಡವಟ್ಟೊಂದನ್ನು ಸರಿಪಡಿಸಿದ್ದು ಮಾತ್ರವಲ್ಲದೇ ಆಗಬಹುದಾಗಿದ್ದ ದೊಡ್ಡ ಪ್ರಮಾದವನ್ನು ತಪ್ಪಿಸಿದ್ದಾರೆ.