ದೇಶತ್ರಿವಳಿ ತಲಾಖ್ ಮಸೂದೆ ಮುಸ್ಲಿಂ ಮಹಿಳೆಯರಿಗೆ ಮೋದಿ ಸರ್ಕಾರದ ಈದ್ ಮತ್ತು ರಕ್ಷಾ ಬಂಧನ ಗಿಫ್ಟ್: ಸ್ಮೃತಿ ಇರಾನಿ
ತ್ರಿವಳಿ ತಲಾಖ್ ರದ್ದು ಕಾನೂನು ಜಾರಿಗೆ ಬಂದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಮೂವರು ಸಚಿವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.