ವಿದೇಶನೇಪಾಳ ಜಲಪ್ರಳಯ ನಡುವೆ ಮಹಾ ಪವಾಡ; ಮೃತ್ಯುಕೂಪದಿಂದ ಹೊರಬಂದ ಕಾರ್ಮಿಕರು; ತ್ರಿಶೂಲಿ-3A ಸುರಂಗದಿಂದ ಇಬ್ಬರು ಜೀವಂತ ರಕ್ಷಣೆ..! Video
ಆಗಸ್ಟ್ 26ರಂದು ಸಂಭವಿಸಿದ ಪ್ರವಾಹದ ಬಳಿಕ ಸುರಂಗವು ಅವಶೇಷಗಳಿಂದ ಮುಚ್ಚಿಹೋಗಿತ್ತು. ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯ ವೇಳೆ ಇಬ್ಬರನ್ನೂ ಸುರಕ್ಷಿತವಾಗಿ ಹೊರಗೆ ಕರೆತರಲಾಗಿದ್ದು, ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.