ದೇಶನಗದು ಪತ್ತೆ ಪ್ರಕರಣ: ನ್ಯಾಯಮೂರ್ತಿ ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ತ್ರಿಸದಸ್ಯ ತನಿಖಾ ಸಮಿತಿ ರಚನೆ; Video
ಏಪ್ರಿಲ್ 8 ರ ರಾತ್ರಿ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಗಣನೀಯ ಪ್ರಮಾಣದ ನಗದು ವಶಪಡಿಸಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿತ್ತು.