ಅಂಕಣಗಳುHeat Stroke ಅಥವಾ ಶಾಖಾಘಾತ: ಲಕ್ಷಣಗಳು, ತ್ವರಿತ ಚಿಕಿತ್ಸೆ (ಕುಶಲವೇ ಕ್ಷೇಮವೇ)
ಹೀಟ್ ಸ್ಟ್ರೋಕ್ ಒಂದು ಗಂಭೀರ ವೈದ್ಯಕೀಯ ಸ್ಥಿತಿ. ತೀವ್ರವಾದ ಉಷ್ಣ/ಶಾಖದ ಸ್ಥಿತಿಗೆ ದೀರ್ಘಕಾಲ ದೇಹವನ್ನು ಒಡ್ಡಿಕೊಳ್ಳುವುದರಿಂದ ಮತ್ತು ಅತಿ ಹೆಚ್ಚು ತಾಪಮಾನದಲ್ಲಿ ಕೆಲಸ ಮಾಡುವುದರಿಂದ ಅಥವಾ ತೀವ್ರ ದೈಹಿಕ ಚಟುವಟಿಕೆಗಳನ್ನು ನಡೆಸುವುದರಿಂದ ಉಂಟಾಗುತ್ತದೆ.