ದೇಶತ್ವರಿತಗತಿಯ ಚೇತರಿಕೆಯ ಹಾದಿಯಲ್ಲಿ ದೇಶದ ಆರ್ಥಿಕತೆ: ಹಣಕಾಸು ಸಚಿವಾಲಯದ ವರದಿ
: ಹಣಕಾಸು ಸಚಿವಾಲಯದ ಮಾಸಿಕ ಆರ್ಥಿಕ ಪರಾಮರ್ಶೆ ಪ್ರಕಾರ, ಕೋವಿಡ್-19 ಸಾಂಕ್ರಾಮಿಕದಿಂದ ನಷ್ಟದಲ್ಲಿದ್ದ ದೇಶದ ಆರ್ಥಿಕತೆಯೂ ಕ್ಷಿಪ್ರ ಲಸಿಕೆ ಅಭಿಯಾನ ಹಾಗೂ ಸುಧಾರಣಾ ಕಾರ್ಯತಂತ್ರದಿಂದ ತ್ವರಿತಗತಿಯ ಚೇತರಿಕೆಯ ಹಾದಿಯಲ್ಲಿದೆ.