ದೇಶತ್ವಿಷಾ ಶರ್ಮಾ ನಿಗೂಢ ಸಾವು ಪ್ರಕರಣ: CBI ತನಿಖೆಗೆ ಸುಪ್ರೀಂ ಕೋರ್ಟ್ ಅಸ್ತು; ಸಾಕ್ಷ್ಯ-ಹೇಳಿಕೆಗಳ ಪ್ರಕಟಿಸದಂತೆ ಮಾಧ್ಯಮಗಳಿಗೆ ಕಟ್ಟುನಿಟ್ಟಿನ ಸೂಚನೆ..!
ತ್ವಿಷಾ ಶರ್ಮಾ ಅವರ ಅನುಮಾನಾಸ್ಪದ ಸಾವು ಹಾಗೂ ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ಸುಪ್ರೀಂಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ.