ಥಗ್ಸ್ ಆಫ್ ರಾಮಘಡ

ಥಗ್ಸ್ ಆಫ್ ರಾಮಘಡ ಚಿತ್ರದ ಟ್ರೈಲರ್
ನಟ ಅಶ್ವಿನ್ ಹಾಸನ್ ಮತ್ತು ಮಹಾಲಕ್ಷ್ಮೀ ಅಭಿನಯದ ಥಗ್ಸ್ ಆಫ್ ರಾಮಘಡ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಕಾರ್ತಿಕ್ ನಿರ್ದೇಶಿಸಿದ್ದಾರೆ.

'ಥಗ್ಸ್ ಆಫ್ ರಾಮಘಡ' ಮೂಲಕ ನಿರ್ದೇಶಕರಾಗಿ ಕಾರ್ತಿಕ್ ಮರಳಭಾವಿ ಎಂಟ್ರಿ!
'ಥಗ್ಸ್ ಆಫ್ ರಾಮಘಡ’ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ‘ನಗು ನಗುತ ಆವರಿಸೋ ಈ ಹುಡುಗಿ’ ಹಾಡನ್ನು ದಿಯಾ ಖ್ಯಾತಿಯ ನಾಯಕ ನಟ ಪೃಥ್ವಿ ಅಂಬಾರ್ ಬಿಡುಗಡೆ ಮಾಡಿದರು.

