ಥರ್ಮನ್ ಷಣ್ಮುಗರತ್ನಂ

ಸಿಂಗಾಪುರದ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ ಷಣ್ಮುಗರತ್ನಂ ಪ್ರಮಾಣವಚನ ಸ್ವೀಕಾರ
ಭಾರತೀಯ ಮೂಲದ ಸಿಂಗಾಪುರದ ಅರ್ಥಶಾಸ್ತ್ರಜ್ಞ ಥರ್ಮನ್ ಷಣ್ಮುಗರತ್ನಂ ಅವರು ಗುರುವಾರ ಸಿಂಗಾಪುರದ ನೂತನ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದರು.

ಸಿಂಗಾಪುರದ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ ಷಣ್ಮುಗರತ್ನಂ ಆಯ್ಕೆ
ಭಾರತೀಯ ಮೂಲದ ಸಿಂಗಾಪುರದ ಅರ್ಥಶಾಸ್ತ್ರಜ್ಞ ಥರ್ಮನ್ ಷಣ್ಮುಗರತ್ನಂ ಅವರು ಶುಕ್ರವಾರ ಸಿಂಗಾಪುರದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

