ಥಳಿಸಿ ಹತ್ಯೆ

ಬೆಂಗಳೂರು: ಮಾದಕ ವಸ್ತು ಮಾರಾಟ ಶಂಕೆ; ನೈಜೀರಿಯಾ ಪ್ರಜೆಯನ್ನು ಥಳಿಸಿ ಹತ್ಯೆ, ಆರೋಪಿ ಬಂಧನ
ರಾಜ್ಯ

ಬೆಂಗಳೂರು: ಮಾದಕ ವಸ್ತು ಮಾರಾಟ ಶಂಕೆ; ನೈಜೀರಿಯಾ ಪ್ರಜೆಯನ್ನು ಥಳಿಸಿ ಹತ್ಯೆ, ಆರೋಪಿ ಬಂಧನ

ಘಟನೆಗೆ ಸಂಬಂಧಿಸಿದಂತೆ ಚಿಕನ್ ಸ್ಟಾಲ್‌ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಯಾಸಿನ್ ಖಾನ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾರ್ಖಂಡ್‌; ಬೈಕ್‌ನಲ್ಲಿ ಬರುತ್ತಿದ್ದಾಗ ಆಕಸ್ಮಿಕವಾಗಿ ಎಮ್ಮೆಗೆ ಡಿಕ್ಕಿ, 16 ವರ್ಷದ ಬಾಲಕನನ್ನು ಥಳಿಸಿ ಹತ್ಯೆ!
ದೇಶ

ಜಾರ್ಖಂಡ್‌; ಬೈಕ್‌ನಲ್ಲಿ ಬರುತ್ತಿದ್ದಾಗ ಆಕಸ್ಮಿಕವಾಗಿ ಎಮ್ಮೆಗೆ ಡಿಕ್ಕಿ, 16 ವರ್ಷದ ಬಾಲಕನನ್ನು ಥಳಿಸಿ ಹತ್ಯೆ!

ಮೋಟಾರು ಸೈಕಲ್ ಆಕಸ್ಮಿಕವಾಗಿ ಎಮ್ಮೆ ಡಿಕ್ಕಿಯಾದ ಬಳಿಕ ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ 16 ವರ್ಷದ ಬಾಲಕನನ್ನು ಜನರ ಗುಂಪೊಂದು ಥಳಿಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ತಬ್ರೇಜ್ ಅನ್ಸಾರಿ ಹತ್ಯೆ ಪ್ರಕರಣ: ಎಲ್ಲಾ 10 ಅಪರಾಧಿಗಳಿಗೆ ಹತ್ತು ವರ್ಷ ಜೈಲು ಶಿಕ್ಷೆ
ದೇಶ

ತಬ್ರೇಜ್ ಅನ್ಸಾರಿ ಹತ್ಯೆ ಪ್ರಕರಣ: ಎಲ್ಲಾ 10 ಅಪರಾಧಿಗಳಿಗೆ ಹತ್ತು ವರ್ಷ ಜೈಲು ಶಿಕ್ಷೆ

ತಬ್ರೇಜ್ ಅನ್ಸಾರಿಯನ್ನು ಥಳಿಸಿ ಕೊಂದ ಪ್ರಕರಣದ ಎಲ್ಲಾ 10 ಅಪರಾಧಿಗಳಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಜಾರ್ಖಂಡ್ ನ ಸೆರೈಕೇಲಾ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

ಚೆನ್ನೈ: ಕಬ್ಬಿಣದ ಸರಳುಗಳನ್ನು ಕದ್ದಿದ್ದಕ್ಕಾಗಿ 20 ವರ್ಷದ ಯುವಕನನ್ನು ಥಳಿಸಿ ಹತ್ಯೆ; 8 ಮಂದಿಯ ಬಂಧನ
ದೇಶ

ಚೆನ್ನೈ: ಕಬ್ಬಿಣದ ಸರಳುಗಳನ್ನು ಕದ್ದಿದ್ದಕ್ಕಾಗಿ 20 ವರ್ಷದ ಯುವಕನನ್ನು ಥಳಿಸಿ ಹತ್ಯೆ; 8 ಮಂದಿಯ ಬಂಧನ

ನಿರ್ಮಾಣ ಸ್ಥಳದಿಂದ ಕಬ್ಬಿಣದ ರಾಡ್‌ಗಳನ್ನು ಕದ್ದ ಆರೋಪದ ಮೇಲೆ 20 ವರ್ಷದ ಯುವಕನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರೇಟರ್ ಚೆನ್ನೈ ಪೊಲೀಸರು ಎಂಟು ಜನರನ್ನು ಬಂಧಿಸಿದ್ದಾರೆ ಮತ್ತು ಇಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಚಿಕ್ಕಪ್ಪನ ಬಗ್ಗೆ ಮಾಹಿತಿ ನೀಡಲಿಲ್ಲವೆಂದು 8 ತಿಂಗಳ ಗರ್ಭಿಣಿಯನ್ನು ಥಳಿಸಿ ಕೊಂದ ಗೂಂಡಾಗಳು, ದೂರು ದಾಖಲು
ದೇಶ

ಚಿಕ್ಕಪ್ಪನ ಬಗ್ಗೆ ಮಾಹಿತಿ ನೀಡಲಿಲ್ಲವೆಂದು 8 ತಿಂಗಳ ಗರ್ಭಿಣಿಯನ್ನು ಥಳಿಸಿ ಕೊಂದ ಗೂಂಡಾಗಳು, ದೂರು ದಾಖಲು

ಗರ್ಭಿಣಿಗೆ ಸ್ಥಳೀಯ ಗೂಂಡಾಗಳು ಥಳಿಸಿದ ವಿಡಿಯೋ ಅಂತರ್ಜಾಲದಲ್ಲಿ ಹರಿದಾಡಿದ್ದು, ಶುಕ್ರವಾರ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ಮೃತರನ್ನು 8 ತಿಂಗಳ ಗರ್ಭಿಣಿಯಾಗಿದ್ದ ಉಪಾಸನ ಎಂದು ಗುರುತಿಸಲಾಗಿದೆ.

ಪ್ರಿಯತಮೆಗೆ ವಿವಾಹ ಸುದ್ದಿ ತಿಳಿದು ಅವಳ ಮನೆಗೆ ಭೇಟಿ ನೀಡಿದ ಯುವಕನನ್ನು ಕಲ್ಲಿಂದ ಜಜ್ಜಿ ಕೊಲೆ!
ದೇಶ

ಪ್ರಿಯತಮೆಗೆ ವಿವಾಹ ಸುದ್ದಿ ತಿಳಿದು ಅವಳ ಮನೆಗೆ ಭೇಟಿ ನೀಡಿದ ಯುವಕನನ್ನು ಕಲ್ಲಿಂದ ಜಜ್ಜಿ ಕೊಲೆ!

ಪ್ರಿಯತಮೆಗೆ ಬೇರೊಬ್ಬ ಯುವಕನೊಂದಿಗೆ ವಿವಾಹವಾಗುತ್ತಿದೆ ಎಂದು ತಿಳಿದ ಯುವಪ್ರೇಮಿ ಆಕೆಯ ಮನೆಗೆ ಆಗಮಿಸಿದಾಗ ಯುವತಿಯ ಕುಟುಂಬ ಸದಸ್ಯರು ಆತನನ್ನು ಕಲ್ಲಿನಿಂದ ಥಳಿಸಿ ಕೊಂದಿರುವ ಘಟನೆ  ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ನಡೆದಿದೆ.