ದೇಶಮುಂಬೈ: ನೌಕಾಪಡೆಯ ಭೂ ಸ್ವಾಧೀನಕ್ಕೆ ಆಕ್ರೋಶ; ರೈತರಿಂದ ಪ್ರತಿಭಟನೆ, ವಾಹನಗಳಿಗೆ ಬೆಂಕಿ!
ಮಹಾರಾಷ್ಟ್ರದಲ್ಲಿ ಮತ್ತೆ ರೈತರ ಪ್ರತಿಭಟನೆ ಭುಗಿಲೆದ್ದಿದ್ದು, ನೌಕಾಸೇನೆಯ ಭೂಸ್ವಾಧೀನಕ್ಕೆ ಆಕ್ರೋಶ ವ್ಯಕ್ತಪಡಿಸಿ ರೈತರು ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆ ಮುಂಬೈನ ಥಾಣೆ-ಬದ್ಲಾಪುರ ಹೆದ್ದಾರಿಯಲ್ಲಿ ನಡೆದಿದೆ.