ಕ್ರೀಡೆಟೋಕಿಯೊ ಒಲಿಪಿಂಕ್ಸ್ ನಲ್ಲಿ ಭಾಗವಹಿಸುವ ಸ್ಪರ್ಧಿಗಳಿಗೆ ಕೊರೋನಾ ವೈರಸ್ ಲಸಿಕೆ ಕಡ್ಡಾಯವಲ್ಲ: ಐಒಸಿ ಮುಖ್ಯಸ್ಥ
ಒಲಿಂಪಿಕ್ಸ್ ನಲ್ಲಿ ಸ್ಪರ್ಧಿಸಲು ಅಥ್ಲೆಟ್ ಗಳು ಕೊರೋನಾ ವೈರಸ್ ಲಸಿಕೆ ಪಡೆಯುವ ಅಗತ್ಯವಿಲ್ಲ ಎಂದು ಅಂತಾರಾಷ್ಟ್ರೀಯ ಒಲಿಂಪಿಕ್ ಚಾಂಪಿಯನ್ ಷಿಪ್ ನ ಮುಖ್ಯಸ್ಥ ಥಾಮಸ್ ಬಾಚ್ ತಿಳಿಸಿದ್ದಾರೆ.