ದೇಶಭಾರತಕ್ಕೆ ಬರುತ್ತಿದ್ದ ಸರಕು ಹಡಗಿನ ಮೇಲೆ ದಾಳಿ- ಹೊಣೆ ಹೊತ್ತ ಇರಾನ್; ಭಾರತದ ಪ್ರತಿಕ್ರಿಯೆ ಏನು?
ಥಾಯ್ ಕಂಪನಿ ಪ್ರೆಷಿಯಸ್ ಶಿಪ್ಪಿಂಗ್ ಪಿಸಿಎಲ್ ಒಡೆತನದ ಬೃಹತ್ ವಾಹಕವಾದ ಮಯೂರಿ ನರೀ, ಯುಎಇಯ ಖಲೀಫಾ ಬಂದರಿನಿಂದ ಹೊರಟು ಭಾರತದ ಕಾಂಡ್ಲಾ ಬಂದರಿಗೆ ತೆರಳುತ್ತಿದ್ದಾಗ ಹಾರ್ಮುಜ್ ಜಲಸಂಧಿಯನ್ನು ಸಾಗುವಾಗ ದಾಳಿ.