ದೇಶನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ: ಐವರು ದುರ್ಮರಣ; ಸಂಪೂರ್ಣ ನಜ್ಜುಗುಜ್ಜಾದ ಥಾರ್ ಕಾರು!
ಮೂವರು ಪುರುಷರು ಹಾಗೂ ಮೂವರು ಮಹಿಳೆಯರು ಸೇರಿದಂತೆ ಒಟ್ಟು ಆರು ಮಂದಿ ಕೆಲಸದ ನಿಮಿತ್ತ ಉತ್ತರ ಪ್ರದೇಶದಿಂದ ಗುರುಗ್ರಾಮಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಉಂಟಾಗಿದೆ. ಮೃತರೆಲ್ಲರೂ ಉತ್ತರ ಪ್ರದೇಶದವರಾಗಿದ್ದಾರೆ.