ಥಾರ್ ಎಕ್ಸ್‌ಪ್ರೆಸ್

ಥಾರ್ ಎಕ್ಸ್ ಪ್ರೆಸ್ ರೈಲು ಸೇವೆಗೆ ತಡೆ; 'ಸತ್ಯ ಒಪ್ಪಿಕೊಳ್ಳಲೇ ಬೇಕಾದ ಪರಿಸ್ಥಿತಿ ಬಂದಿದೆ': ಪಾಕ್ ಗೆ ಭಾರತ ಖಡಕ್ ತಿರುಗೇಟು
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ 370ನೇ ವಿಧಿಯನ್ನು ಭಾರತ ಸರ್ಕಾರ ರದ್ದು ಮಾಡಿದ ಬೆನ್ನಲ್ಲೇ ಇದನ್ನು ವಿರೋಧಿಸಿ ಪಾಕಿಸ್ತಾನ ಹೂಡುತ್ತಿರುವ ವಿವಿಧ ತಂತ್ರಗಾರಿಕೆಗಳಿಗೆ ಅದೇ ಧಾಟಿಯಲ್ಲೇ ಭಾರತ ಕೂಡ ತಿರುಗೇಟು ನೀಡಿದೆ.

ಸಂಜೋತಾ ಬಳಿಕ, ಥಾರ್ ಎಕ್ಸ್ ಪ್ರೆಸ್ ರೈಲನ್ನೂ ತಡೆದ ಪಾಕಿಸ್ತಾನ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ 370ನೇ ವಿಧಿಯನ್ನು ಭಾರತ ಸರ್ಕಾರ ರದ್ದು ಮಾಡಿದ ಬೆನ್ನಲ್ಲೇ ಇದನ್ನು ವಿರೋಧಿಸಿ ಸಂಜೋತಾ ಎಕ್ಸ್ ಪ್ರೆಸ್ ರೈಲು ಸ್ಥಗಿತಗೊಳಿಸಿದ್ದ ಪಾಕಿಸ್ತಾನ ಇದೀಗ ಥಾರ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನೂ ಸ್ಥಗಿತಗೊಳಿಸಿದೆ.

