ರಾಜಸ್ಥಾನದ ಜೋಧ್ ಪುರದಿಂದ ಪಾಕಿಸ್ತಾನದ ಕರಾಚಿಗೆ ಸಂಪರ್ಕ ಕಲ್ಪಿಸುತ್ತಿದ್ದ ಥಾರ್ ಲಿಂಕ್ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಭಾರತ ಇಂದು ಸ್ಥಗಿತಗೊಳಿಸಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.