ರಾಜ್ಯರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!
ಬುಧವಾರ ಮುಖ್ಯಮಂತ್ರಿ ಕಚೇರಿ ಮೂಲಗಳು, ಸಿದ್ದರಾಮಯ್ಯ ಅವರು ಗುರುವಾರ ರಾಜ್ಯಪಾಲರನ್ನು ಭೇಟಿಯಾಗಲು ಸಮಯ ಕೇಳಿದ್ದಾರೆ ಎಂದು ಮಾಹಿತಿ ನೀಡಿದ್ದವು. ಇದರಿಂದ ರಾಜ್ಯ ರಾಜಕೀಯದಲ್ಲಿ ರಾಜೀನಾಮೆ ಊಹಾಪೋಹಗಳು ಮತ್ತಷ್ಟು ಜೋರಾಗಿದ್ದವು.