ಥಾವರ್ ಚಂದ್ ಗೆಹ್ಲೋಟ್

Park Bill ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಕ್ಷೇಪ; ಸ್ಪಷ್ಟನೆ ಕೋರಿ ಸರ್ಕಾರಕ್ಕೆ ವಾಪಸ್..!
ಮಸೂದೆಯ ಪ್ರಸ್ತುತ ರೂಪವು ಪರಿಸರದ ದೃಷ್ಟಿಯಿಂದ ಮಹತ್ವದ ಸಾರ್ವಜನಿಕ ಆಸ್ತಿಗಳನ್ನು ಸಮುದಾಯದ ಹಿತಕ್ಕಾಗಿ ಸಂರಕ್ಷಿಸಬೇಕೆಂಬ ಮೂಲ ತತ್ವದಿಂದ ಆತಂಕಕಾರಿ ರೀತಿಯಲ್ಲಿ ದೂರ ಸರಿದಿದೆ.

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!
ಭ್ರಷ್ಟಾಚಾರ ಮತ್ತು ದೊಡ್ಡ ಪ್ರಮಾಣದ ಅಕ್ರಮಗಳ ಆರೋಪಗಳ ಸಂಬಂಧ ರಾಜ್ಯ ಸಚಿವ ಸಂಪುಟ ಸಲಹೆಯ ಮೇರೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು, ಇಂದು ಮತ್ತೆ ಕರ್ನಾಟಕ ಸಾರ್ವಜನಿಕ ಸೇವಾ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್ ಸಾಹುಕಾರ್ ಅವರನ್ನು ಅಮಾನತುಗೊಳಿಸಿದ್ದಾರೆ.

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ
ಪಶುವೈದ್ಯಕೀಯ ನೇಮಕಾತಿಯಲ್ಲಿ ಅಕ್ರಮ ಹಾಗೂ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ (KPSC) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಲಾಗಿತ್ತು.

ಜುಲೈ 30ಕ್ಕೆ ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆ: ರಾಜ್ಯಪಾಲರ ಕಚೇರಿಗೆ ಸರ್ಕಾರ ಅನೌಪಚಾರಿಕ ಮಾಹಿತಿ
ರಾಜ್ಯಪಾಲರು ಎರಡು ದಿನಗಳ ಕಾಲ ಬೆಂಗಳೂರು ಹೊರಗಿರುವುದರಿಂದ, ಅಧಿಕೃತ ಮಾಹಿತಿ ಬಂದ ನಂತರವೇ ಅವರು ಹಿಂದಿರುಗಲಿದ್ದಾರೆ ಎಂದು ರಾಜ್ಯಪಾಲರ ಕಚೇರಿ ತಿಳಿಸಿದೆ.

ಪಿಆರ್‌ಸಿ ಅಧಿಸೂಚನೆ ತಕ್ಷಣ ಹಿಂಪಡೆಯುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ
ಈ ಅಧಿಸೂಚನೆಯು ರಾಜ್ಯದ ಹಿತಾಸಕ್ತಿ, ಭಾರತದ ಒಕ್ಕೂಟ ವ್ಯವಸ್ಥೆಯ ಮೂಲ ತತ್ವಗಳು ಹಾಗೂ ರಾಷ್ಟ್ರೀಯ ಭದ್ರತೆ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.

ಜಮೀರ್‌ಗೆ ಬಿಗ್ ರಿಲೀಫ್: ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಮನವಿ ತಿರಸ್ಕರಿಸಿದ ರಾಜ್ಯಪಾಲ
ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧದ IMA ಹಗರಣ ಮತ್ತು ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ಕೋರಿ ಲೋಕಾಯುಕ್ತ ಸಲ್ಲಿಸಿದ್ದ ಮನವಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿದ್ದಾರೆ.

ಲೋಕಭವನಕ್ಕೆ ತೆರಳಿದ ಡಿ.ಕೆ ಶಿವಕುಮಾರ್: ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ; ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣವಚನ!
ಸಿಎಲ್ ಪಿ ನಾಯಕ ಡಿಕೆ ಶಿವಕುಮಾರ್ ಅವರು ಲೋಕಭವನಕ್ಕೆ ತೆರಳಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಂದೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಇದಕ್ಕೆ ರಾಜ್ಯಪಾಲರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಆಹ್ವಾನಿಸಿದರು.

ಪತ್ನಿಗೆ ಅನಾರೋಗ್ಯ: ಇಂದೋರ್ ಗೆ ರಾಜ್ಯಪಾಲ ಗೆಹ್ಲೋಟ್ ಪ್ರಯಾಣ; ಸಿಎಂ ಸಿದ್ದರಾಮಯ್ಯ ಮುಂದಿರುವ ಆಯ್ಕೆಗಳೇನು?
ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ನಿನ್ನೆ ಬುಧವಾರ ತಡರಾತ್ರಿ ದಿಢೀರ್ ಆಗಿ ಇಂದೋರ್ ಪ್ರಯಾಣ ಬೆಳೆಸಿದ್ದು ಇಂದು ಬೆಳಗ್ಗೆ ತಲುಪಿದ್ದಾರೆ.

EVM ಬದಲು ಬ್ಯಾಲೆಟ್ ಪೇಪರ್ ಬಳಕೆ ಮಸೂದೆಗೆ ಕೊನೆಗೂ ರಾಜ್ಯಪಾಲರ ಅಂಕಿತ!
ಕರ್ನಾಟಕದ ಬಜೆಟ್ ಅಧಿವೇಶನದಲ್ಲಿ ಮಂಡನೆಯಾಗಿದ್ದ ಪ್ರಮುಖ ಮಸೂದೆಗಳಲ್ಲಿ ಒಂದಾದ ಬ್ಯಾಲೆಟ್ ಪೇಪರ್ ಬಳಕೆ ಬಗ್ಗೆ ಚರ್ಚೆಯಾಗುತ್ತಿದ್ದು, ಈ ಮಸೂದೆಗೆ ಕೊನೆಗೂ ರಾಜ್ಯಪಾಲರು ಅಂಗೀಕಾರ ಹಾಕಿದ್ದಾರೆ.

