ಥಾವರ್‌ಚಂದ್ ಗೆಹ್ಲೋಟ್

ಆಮಿಷಕ್ಕೊಳಗಾಗದೆ, ಮುಕ್ತ-ನ್ಯಾಯಯುತವಾಗಿ ಮತ ಚಲಾಯಿಸಿ: ಜನತೆಗೆ ರಾಜ್ಯಪಾಲ ಕರೆ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕರ ಪ್ರಾಮುಖ್ಯತೆ, ಘನತೆ ಮತ್ತು ಮಹತ್ವವು ಮತದಾನ ಪ್ರಕ್ರಿಯೆಯ ಮೂಲಕ ಬಲಗೊಳ್ಳುತ್ತದೆ. ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿದೆ.

ಕರ್ನಾಟಕ ಕ್ರೀಡಾಕೂಟ 2025-26 ಸಮಾರೋಪ: ಕಾಂಗ್ರೆಸ್ ಸರ್ಕಾರವನ್ನು ಕೊಂಡಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ವಿಶ್ವ ದರ್ಜೆಯ ಕ್ರೀಡಾ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಿದ್ದಕ್ಕಾಗಿ ಮತ್ತು ಯುವ ಕ್ರೀಡಾಪಟುಗಳಿಗೆ ವೈಜ್ಞಾನಿಕ ತರಬೇತಿಯನ್ನು ಒದಗಿಸಲು ವಿಶೇಷ ಕೇಂದ್ರಗಳನ್ನು ಸ್ಥಾಪಿಸಿದ್ದಕ್ಕಾಗಿ ರಾಜ್ಯ ಸರ್ಕಾರವನ್ನು ಶ್ಲಾಘಿಸಿದರು.

ರಾಜ್ಯಪಾಲ ಗೆಹ್ಲೋಟ್ ಆಸ್ಪತ್ರೆಗೆ ದಾಖಲು; ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಆರೋಗ್ಯ ವಿಚಾರಿಸಿದರು ಮತ್ತು ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

Temple Bill: ರಾಷ್ಟ್ರಪತಿಗಳ ಅನುಮೋದನೆಗೆ ಕಾಯ್ದಿರಿಸಿದ ರಾಜ್ಯಪಾಲ Gehlot
ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಶುಕ್ರವಾರ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ದತ್ತಿ (ತಿದ್ದುಪಡಿ) ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯ್ದಿರಿಸಿದ್ದಾರೆ.

10 ವರ್ಷ ಜೈಲು, 5 ಲಕ್ಷ ರೂ. ದಂಡ ಸಹಜ ನ್ಯಾಯಕ್ಕೆ ವಿರುದ್ಧ: ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು
ರಾಜ್ಯಪಾಲರು ಸುಗ್ರೀವಾಜ್ಞೆ ತಿರಸ್ಕರಿಸಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಎಚ್ ಕೆ ಪಾಟೀಲ್ ಅವರು, ಮೈಕ್ರೋಫೈನಾನ್ಸ್ ಸಂಸ್ಥೆಗಳ ಸಾಲ ವಸೂಲಾತಿ ವಿಧಾನಗಳ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ ಮತ್ತು ಹಲವಾರು ಆತ್ಮಹತ್ಯೆಗಳು ನಡೆದಿವೆ ಎಂದರು.

ಉಡುಪಿ ಕಾಲೇಜು ವಿಡಿಯೋ ಪ್ರಕರಣ: ಎಸ್‌ಐಟಿ ತನಿಖೆ ಕೋರಿ ರಾಜ್ಯಪಾಲರ ಭೇಟಿಗೆ ಬಿಜೆಪಿ ಮುಂದು
ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ರೆಕಾರ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ಒತ್ತಾಯಿಸಲು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಬಿಜೆಪಿ ಶಾಸಕರು ಶುಕ್ರವಾರ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಲಿದ್ದಾರೆ.

ರಾಜ್ಯಪಾಲರ ಭಾಷಣದಲ್ಲಿ ಹೊಸದೇನೂ ಇಲ್ಲ; ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪ್ರತಿಪಕ್ಷ ಕಾಂಗ್ರೆಸ್
ಶುಕ್ರವಾರ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಮಾಡಿದ ಭಾಷಣದ ಬಗ್ಗೆ ಪ್ರತಿಪಕ್ಷ ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನ್ಯಾಯಾಲಯದಲ್ಲಿ ಯಾವ ರಾಜಕೀಯ ಪಕ್ಷಗಳಿಲ್ಲ: ಮೀಸಲಾತಿ ತೀರ್ಪಿನ ವಿರುದ್ಧ ವಿಪಕ್ಷಗಳ ಟೀಕೆಗೆ ಸರ್ಕಾರ ತಿರುಗೇಟು
ಉದ್ಯೋಗ ನೇಮಕಾತಿ ವೇಳೆ ಮೀಸಲಾತಿ ನೀಡುವುದು ಆಯಾ ರಾಜ್ಯ ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ ಎಂದು ತೀರ್ಪು ನಿಡಿದ್ದ ಸುಪ್ರೀಂ ಕೋರ್ಟ್ ನಲ್ಲಿ ಯಾವುದೇ ರಾಜಕೀಯ ಪಕ್ಷ ಕಾರ್ಯಾಚರಿಸುತ್ತಿಲ್ಲ ಎಂದು ಸರ್ಕಾರ ಸೋಮವಾರ ಲೋಕಸಭೆಗೆ ಮಾಹಿತಿ ನೀಡಿದೆ.

