ದೇಶಸಿಎಎಗೆ ವಿದ್ಯಾರ್ಥಿಗಳ ಅಸಮ್ಮತಿ ನನ್ನಲ್ಲಿ ಭರವಸೆ ಮೂಡಿಸಿದೆ: ಥಿಂಕ್ ಎಡುನಲ್ಲಿ ಶಶಿ ತರೂರ್
ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ವಿರೋಧಿಸಿ ಇತ್ತೀಚಿಗೆ ದೇಶಾದ್ಯಂತ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಮತ್ತು ವಿವಾದಾತ್ಮಕ ಕಾಯ್ದೆಗೆ ಸಮ್ಮತಿ ನೀಡದಿರುವುದು...