ದೇಶThinkEdu 2024: ಭಾವನೆಗಳ ನಿರ್ವಹಣೆಯಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಔಪಚಾರಿಕ ಶಿಕ್ಷಣ ವಿಫಲವಾಗಿದೆ- ಸ್ವಾಮಿ ಮಿತ್ರಾನಂದ
ಕೋಪ, ಅಪರಾಧ ಮನೋಭಾವ ಮತ್ತು ವೈಫಲ್ಯಗಳಂತಹ ಭಾವನೆಗಳ ನಿರ್ವಹಿಸಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲೇ ಔಪಚಾರಿಕ ಶಿಕ್ಷಣವು ವಿಫಲವಾಗಿದೆ ಎಂದು ಚೆನ್ನೈನ ಚಿನ್ಮಯ ಮಿಷನ್ನ ಸ್ವಾಮಿ ಮಿತ್ರಾನಂದ ಅವರು ಹೇಳಿದ್ದಾರೆ.